ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮಾನ್ಯತೆ ಪಡೆದ ಅಭ್ಯರ್ಥಿಗಳಿಗೆ ಮತದಾರರ ಪಟ್ಟಿ ರವಾನೆ

Rashmi Kasaragodu
Updated On : 6 Apr 2014, 12:20 pm

ಹಾಸನ: ಲೋಕಸಭಾ ಚುನಾವಣೆ ದಿನಾಂಕ ಸಮೀಪಿಸುತ್ತಿದ್ದಂತೆ ಸಿದ್ಧತೆಗಳೂ ಚುರುಕಾಗಿವೆ. ಅಂತಿಮ ಮತದಾರರ ಪಟ್ಟಿ ಸಿದ್ಧವಾಗಿದ್ದು ಅವುಗಳನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ನೀಡಲಾಗುತ್ತಿದೆ.
ಇದಲ್ಲದೇ ವೋಟರ್ ಸ್ಲಿಪ್‌ಗಳು ಸಹ ಚುನಾವಣಾ ಆಯೋಗದಿಂದ ಬಂದಿದ್ದು ಅವುಗಳನ್ನು ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗುತ್ತಿದೆ.
ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಯಾವುದಾದರೂ ದೂರು ಅಥವಾ ಚುನಾವಣೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆಯ ಬಯಸುವ ಸಾರ್ವಜನಿಕರು ಚುನಾವಣಾ ಕಂಟ್ರೋಲ್ ರೂಂದೂ.ಸಂ: 08172-261111, 265021, 265024, 265025, 265029 ಅಥವಾ ಟೋಲ್ ಫ್ರೀ ಸಂಖ್ಯೆ 1950ಗೆ ಕರೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement