ಹಾಸನ

ತೆರೆದ ಕೊಳವೆ ಬಾವಿ ಮುಚ್ಚಿಸಲು ಆಗ್ರಹ

ಜಾವಗಲ್: ಜಾವಗಲ್ ಗ್ರಾಮ ಪಂಚಾಯಿ ವ್ಯಾಪ್ತಿಯ ರಾಮಕೃಷ್ಣಪುರ ದಲ್ಲಿ  ಇತ್ತೀಚೆಗೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದರಿಮದ ಕೊಳವೆ ಬಾವಿ ತೆರೆಸಲಾಗಿತ್ತು. ಆದರೆ ಈ ಕೊಳವೆ ಬಾವಿಯಲ್ಲಿ ನೀರು ಬಾರದ್ದರಿಂದ ಇದನ್ನು ಮುಚ್ಚದೆ ಹಾಗೆಯೇ ಬಿಟ್ಟಿದ್ದಾರೆ.  ಈ ಜಾಗದಲ್ಲಿ ಶಾಲಾ ಮಕ್ಕಳು ದಿನವೂ ಆಟವಾಡುತ್ತಾರೆ. ಇದರಿಂದಾಗಿ ಎಲ್ಲಿ ಅನಾಹುತ ಸಂಭವಿಸುತ್ತದೋ ಎಂಬ ಭೀತಿಯಲ್ಲಿ ಪೋಷಕರು ಇದ್ದಾರೆ.
ಈ ಕೊಳವೆ ಬಾವಿಯಲ್ಲಿ ನೀರು ಬಾರದಿದ್ದರೆ ತಕ್ಷಣ ಮುಚ್ಚುವ ಕೆಲಸವನ್ನಾದರೂ ಮಾಡ ಬೇಕಾಗಿತ್ತು. ಆದರೆ ಇಲ್ಲಿಯವರೆಗೂ ಮಾಡಿಲ್ಲ ಎಂದು ಕರವೇ ಹೋಬಳಿ ಘಟಕದ ಕಾರ್ಯದರ್ಶಿ ಭಾನುಪ್ರಕಾಶ್ ದೂರಿದ್ದಾರೆ.   ಈಗಾಗಲೇ ಕೊಳವೆ ಬಾವಿಗೆ ಮಕ್ಕಳು ಬಿದ್ದಿರುವ ಪ್ರಕರಣಗಳು ಎಲ್ಲೆಡೆ ಹೆಚ್ಚಾಗುತ್ತಿದೆ ಗ್ರಾಮ ಪಂಚಾಯ್ತಿಯವರು ಕಾರ್ಯ ಪ್ರವೃತ್ತರಾಗಿ ತೆರೆದ ಕೊಳವೆ ಬಾವಿಗಳನ್ನು ಮುಚ್ಚಿಸುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT