ಹಾಸನ

ಬಿಎಂಸಿ ಸಂಘಗಳ ಕಟ್ಟಡ ಉದ್ಘಾಟನೆ ಇಂದು

ಹಾಸನ: ಬೇಲೂರು ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಬಲ್ಕ್ ಮಿಲ್ಕ್ ಕೂಲರ್ (ಬಿಎಂಸಿ)ಸಂಘಗಳ ಕಟ್ಟಡ ಉದ್ಘಾಟನಾ ಸಮಾರಂಭವು ಆ.7ರಂದು ನಡೆಯಲಿದೆ.
 ಸಮಾರಂಭದಲ್ಲಿ ಹಾಸನ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಎಚ್.ಡಿ.ರೇವಣ್ಣ  ಭಾಗವಹಿಸುವರು. ಮುಖ್ಯ ಅತಿಥಿಯಾಗಿ ಬೇಲೂರು ಕ್ಷೇತ್ರ ಶಾಸಕ ವೈ.ಎನ್.ರುದ್ರೇಶಗೌಡರು ಭಾಗವಹಿಸುವರು. ಆ.7ರಂದು ಬೆಳಿಗ್ಗೆ 8.30ಕ್ಕೆ ಅಡವಿಬಂಟೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ, ಬೆಳಿಗ್ಗೆ 9ಕ್ಕೆ ಅಂಗಡಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಬಿಎಂಸಿ ಉದ್ಘಾಟನೆ, ಬೆಳಿಗ್ಗೆ 9.15ಕ್ಕೆ ಹನಿಕೆ ಹಾಲು ಉತ್ಪಾದಕರ ಸಹಕಾರ ಸಂಘದ ಬಿಎಂಸಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.  ಬೆಳಿಗ್ಗೆ 10.30ಕ್ಕೆ  ಹೊನ್ನೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ, ಬೆಳಿಗ್ಗೆ 11 ಗಂಟೆಗೆ ಚೀಲನಾಯ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ, ಬೆಳಿಗ್ಗೆ 11.30ಕ್ಕೆ ಹಳೇಬೀಡು ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ, ಮಧ್ಯಾಹ್ನ 12 ಗಂಟೆಗೆ ಹಿರೀಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಬಿಎಂಸಿ ಉದ್ಘಾಟನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!