ಸಕಲೇಶಪುರದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ
ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಬುಧವಾರವೂ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸಕಲೇಶಪುರದಲ್ಲಿ ತಾಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಶಾಲಾ- ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.
ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಬುಧವಾರವೂ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸಕಲೇಶಪುರದಲ್ಲಿ ತಾಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಶಾಲಾ- ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.