ಇಂದಿನಿಂದ ಅಂಚೆ ನೌಕರರ ಮುಷ್ಕರ
ಬೇಲೂರು: ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘ ಹಾಸನ ವಿಭಾಗದಿಂದ ಅನಿರ್ಧಿಷ್ಟ ಕಾಲ ಮುಷ್ಕರವನ್ನು ಜಿಲ್ಲಾ ಅಂಚೆ ಕಚೇರಿ ಮುಂಭಾಗ ಫೆ. 18ರ ಬೆಳಗ್ಗೆ 9 ಗಂಟೆಗೆ ಹಮ್ಮಿಕೊಂಡಿದ್ದು ಎಲ್ಲಾ ಗ್ರಾಮೀಣ ಅಂಚತೆ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ವಿಭಾಗೀಯ ಕಾರ್ಯದರ್ಶಿ ಕೆ.ಜೆ. ಶಿವಾಜಿ ಮನವಿ ಮಾಡಿದ್ದಾರೆ.