ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಉಚಿತ ಕಾರ್ಯಾಗಾರ

Rashmi Kasaragodu
Updated On : 22 Feb 2014, 1:28 am

ಹಾಸನ: ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಪದವಿ ವಿದ್ಯಾರ್ಹತೆಗೆ ಲಭ್ಯವಾಗುವ ಸಾವಿರಾರು ಹುದ್ದೆಗಳನ್ನು ಭರ್ತಿ ಮಾಡಲು ಸ್ಟಾಫ್ ಸೆಲೆಕ್ಷನ್ ಕಮಿಷನ್ ಏ. 27 ಅಥವಾ ಮೇ 4 ರಂದು ಮೊದಲ ಹಂತದ ಕಂಬೈಂಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆ ನಡೆಸಲಿದೆ.
ಈ ನೇಮಕಾತಿಯ 2 ಹಂತ ಒಂದು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನಡೆಯಲಿದೆ. ಅರ್ಜಿ ಸಲ್ಲಿರುವ ಅಭ್ಯರ್ಥಿಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆಯ ವಿವರಗಳು, ಈ ಪರೀಕ್ಷೆಗೆ ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು.
 ಈ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಹಾಗೂ ವಿಶ್ವಾಸದಿಂದ ಹೇಗೆ ಎದುರಿಸಬೇಕು.ಮಾಹಿತಿಗೆ ಹಾಸನದ ಕೃಷಿಕ್ ಸರ್ವೋದಯ ಫೌಂಡೇಶನನ್‌ನನ್ನು ಖುದ್ದಾಗಿ ಅಥವಾ ಚರವಾಣಿ  9845493336 ಮೂಲಕ ಸಂಪರ್ಕಿಸಬೇಕೆಂದು ಹೆಚ್.ಪಿ. ಮೋಹನ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement