ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ದಲಿತರ ಶಿಕ್ಷಣಕ್ಕೆ ಜೋತಿಬಾ ಫುಲೆ ಕೊಡುಗೆ ಅಪಾರ'

Mainashree
Updated On : 22 Feb 2014, 9:52 am

ಚನ್ನರಾಯಪಟ್ಟಣ: ದಲಿತರಿಗೆ ಶಿಕ್ಷಣ ನೀಡುವಲ್ಲಿ ಜೋತಿಬಾ ಫುಲೆ ಅವರ ಕೊಡುಗೆ ಅಪಾರವಾಗಿದ್ದು, ಅವರು ದಲಿತರಿಗೆ ಶಿಕ್ಷಣ ನೀಡುವಲ್ಲಿ ಶ್ರಮಿಸಿದ ಮಹಾನುರಾಗಿಯಾಗಿದ್ದಾರೆ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರದಾನ ಕಾರ್ಯದರ್ಶಿ ಮಾವಳ್ಳಿ ಶಂಕರ್ ತಿಳಿಸಿದರು.
ಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ಜೋತಿಬಾ ಫುಲೆ ಜನ್ಮದಿನಾಚರಣೆ ಹಾಗೂ ಜಿಲ್ಲಾ ಸದಸ್ಯತ್ವ ಆಂದೋಲನ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಹದೇವಮ್ಮ,  ಮೈಸೂರು ಬನುಮಯ್ಯ ಕಾಲೇಜು ಪ್ರಾಧ್ಯಾಪಕ ಡಾ. ಕೃಷ್ಣಮೂರ್ತಿ, ತಾಲೂಕು ದಲಿತ ಸಂಘರ್ಷ ಸಮಿತಿ  ಸಂಚಾಲಕ ರಂಗಪ್ಪ, ಲಕ್ಷ್ಮಯ್ಯ, ಪ್ರಕಾಶ್, ಜಯಲಕ್ಷಮ್ಮ, ರಾಮಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement