ಇಂದು ದಂತ ತಪಾಸಣಾ ಉಚಿತ ಶಿಬಿರ
ಹಾಸನ: ಕಾಲೇಜು ಶಿಕ್ಷಣ ಇಲಾಖೆ, ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ಕ್ರಾಸ್ ಮಹಿಳಾ ಘಟಕ ಹಾಗೂ ಹಾಸನಾಂಬ ದಂತ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ವಿದ್ಯಾರ್ಥಿನಿಯರ ಉಚಿತ ದಂತ ತಪಾಸಣಾ ಶಿಬಿರವನ್ನು ಕಾಲೇಜಿನ ಸಭಾಂಗಣದಲ್ಲಿ ಫೆ.26ರಂದು ಬುಧವಾರ ಬೆಳಗ್ಗೆ 11ಕ್ಕೆ ಏರ್ಪಡಿಸಲಾಗಿದೆ.