ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಬಗ್ಗೆ ಒಡಕಿನ ಮಾತು ಸಲ್ಲದು

Rashmi Kasaragodu
Updated On : 1 Mar 2014, 12:25 pm

ಹಾಸನ: ಇತ್ತೀಚೆಗೆ ದೇಶದ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿಯಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಬಗ್ಗೆ ಒಡಕಿನ ಮಾತುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಿದೆ. ಇದು ಸರಿಯಲ್ಲ ಡಾ. ನಲ್ಲೂರು ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದರು. ಪ್ರಶಸ್ತಿ ಸಣ್ಣದಿರಲಿ, ದೊಡ್ಡದಿರಲಿ ಕನ್ನಡ ಭಾಷೆ, ಸಂಸ್ಕೃತಿಯ ಘನತೆಯನ್ನು ಎತ್ತರಿಸುವಂಥದ್ದೇ ಆಗಿರುತ್ತದೆ.  ಇಂತಹ ವಿಷಯದಲ್ಲಿ ಗೊಂದಲ ಮಾಡುವ ಪ್ರವೃತ್ತಿಯನ್ನು ನಾವೆಲ್ಲ ಬರಹಗಾರರು ಕೈ ಬಿಡಬೇಕೆಂದು ಶುಕ್ರವಾರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಾತನಾಡುತ್ತಾ ಸಲಹೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement