ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಕಡಿಮೆ ಶುಲ್ಕದಲ್ಲಿ ಉತ್ತಮ ವಿದ್ಯಾಭ್ಯಾಸ ನೀಡಬೇಕು'

Rashmi Kasaragodu
Updated On : 22 Jan 2014, 1:26 am

ಬೇಲೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳು ಕಡಿಮೆ ಶುಲ್ಕದಲ್ಲಿ ಉತ್ತಮ ವಿದ್ಯಾಭ್ಯಾಸವನ್ನು ನೀಡುವಂತಾಗಬೇಕು ಎಂದು ಚಿಕ್ಕಬಳ್ಳಾಪುರದ ಜೆಎಂಎಫ್ಸಿ  ನ್ಯಾಯಾಲಯದ ನ್ಯಾಯಾಧೀಶ ಬಿ.ಸಿ. ಚಂದ್ರಶೇಖರ್ ತಿಳಿಸಿದರು.
ಕಾಲೇಜಿಗೆ ಕೀರ್ತಿ: ಪಟ್ಟಣದ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ   ವಾರ್ಷಿಕೋತ್ಸವ ಹಾಗೂ ವಿವೇಕಾನಂದರ ಜಯಂತಿ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಣವನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲ ವಾಗುವ ದೃಷ್ಟಿಯಿಂದ 1985ರಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯನ್ನು ತಾಲೂಕಿನಲ್ಲಿ ಸ್ಥಾಪಿಸಿ ಶಿಕ್ಷಣ ವಂಚಿತ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಪ್ರವೇಶ ಕಲ್ಪಿಸಿದ ಕೀರ್ತಿ ವಿವೇಕಾನಂದ ಕಾಲೇಜಿಗೆ ಸಲ್ಲುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement