ಸೌದಾಮಿನಿ ಶಾಲಾ ಶಿಕ್ಷಕರಿಗೆ ಸನ್ಮಾನ
ಚನ್ನರಾಯಪಟ್ಟಣ: ಪಟ್ಟಣದ ಸೌದಾಮಿನಿ ವಿದ್ಯಾ ಶಾಲೆಯು 25 ವರ್ಷಗಳನ್ನು ಪೂರೈಸುತ್ತಿರುವ ಹಿನ್ನಲೆಯಲ್ಲಿ ರಜತ ಮಹೋತ್ಸವ ಆಚರಣೆ ಅಂಗವಾಗಿ ಫೆ. 1ಮತ್ತು 2ರಂದು 25 ವರ್ಷಗಳಿಂದ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಜೆ.ಎಸ್. ನಾಗರಾಜು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಇರಲಿದೆ.