ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬಾಲಕಿಯರ ಹಾಸ್ಟೆಲ್ಗೆ ಅರ್ಜಿ ಆಹ್ವಾನ

Rashmi Kasaragodu
Updated On : 4 Jul 2014, 1:25 am

ಹಾಸನ: ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ ಹಾಗೂ ವೃತ್ತಿಪರ ಕೋರ್ಸ್ಗಳ ವಿದ್ಯಾರ್ಥಿ     ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತಿಯುಳ್ಳ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳು ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳಲ್ಲಿ ಅರ್ಜಿಗಳನ್ನು ಉಚಿತವಾಗಿ ಪಡೆದು 5ರೊಳಗೆ ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳ ನಿಲಯಪಾಲಕರಿಗೆ ಸಲ್ಲಿಸುವಂತೆ ಸದಸ್ಯ ಕಾರ್ಯದರ್ಶಿ ಆಯ್ಕೆ ಸಮಿತಿ ಹಾಗೂ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ, ಹಾಸನ ಇವರು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement