ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ

Rashmi Kasaragodu
Updated On : 4 Jul 2014, 11:45 am

ಹಾಸನ: 2014-15 ನೇ ಸಾಲಿನಲ್ಲಿ ಅರಸೀಕೆರೆ ತಾಲೂಕಿನಲ್ಲಿ ಖಾಲಿ ಇರುವ ಮೈಲನಹಳ್ಳಿ ಅಂಗನವಾಡಿ  ಕೇಂದ್ರಕ್ಕೆ  ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಮೂರು ಬಾರಿ ಪ್ರಕಟಣೆ ಹೊರಡಿಸಿದ್ದು, ಅದೇ ಗ್ರಾಮದವರಿಂದ ಹಾಗೂ ಅತ್ಯಂತ ಸಮೀಪದ ಗ್ರಾಮದವರಿಂದ ಅರ್ಜಿ ಬಾರದಿರುವ ಕಾರಣ ನಾಲ್ಕನೇ ಬಾರಿಗೆ ಪ್ರಕಟಣೆ ಹೊರಡಿಸಲಾಗಿದೆ. ಈಗ ಅದೇ ಗ್ರಾಮದವರಿಂದ ಹಾಗೂ ಅತ್ಯಂತ ಸಮೀಪದ ಗ್ರಾಮದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜು.11. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅರಸೀಕೆರೆ, ಇವರನ್ನು ಸಂಪರ್ಕಿಸಲು ಕೋರಿದೆ.


ಅತಿಥಿ ಶಿಕ್ಷಕರ ನೇಮಕಕ್ಕೆ ಆಹ್ವಾನ


2014-15ನೇ ಸಾಲಿನಲ್ಲಿ  ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಸಂಬಂಧಿಸಿದ ದಾಖಲೆಗಳೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಕಲೇಶಪುರ ಇಲ್ಲಿಗೆ ಜು.7, 2014 ರೊಳಗೆ ಸಲ್ಲಿಸುವಂತೆ ಕೋರಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement