ಪರಿಸರ ರಕ್ಷಣೆ ಎಲ್ಲರ ಹೊಣೆ
ಆಲೂರು: ಎಲ್ಲ ಜಾತಿಯ ಸಸ್ಯ ಮತ್ತು ಪ್ರಾಣಿಗಳನ್ನು ಉಳಿಸಿ ಬೆಳೆಸಬೇಕು ಎಂದು ಪಟ್ಟಣದ ಕಲಿವೀರ್ ವಸತಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎಚ್.ಕೆ.ಜಗನ್ನಾಥ್ ವಿಶ್ವ ಪರಿಸರ ದಿನಾಚರಣೆ ಸಮಾರಂಭದಲ್ಲಿ ಹೇಳಿದರು.