ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಕ್ರಮ ಮದ್ಯ: ಬಂಧನ

Rashmi Kasaragodu
Updated On : 10 Jun 2014, 12:53 pm

ಚನ್ನರಾಯಪಟ್ಟಣ: ತಾಲೂಕಿನ ಹೆಗ್ಗಡಿಗೆರೆ ಗ್ರಾಮದ ಗಿರೀಶ್ ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿಯಿಂದ ನುಗ್ಗೇಹಳ್ಳಿ ಪೊಲೀಸ್ ಪಿಎಸ್ಐ ಕೆ.ಜಗದೀಶ್ ಮತ್ತು ಸಿಬ್ಬಂದಿ ಜತೆ ಸ್ಥಳಕ್ಕೆ ತೆರಳಿ ಆತನನ್ನು ಬಂಧಿಸಿದ್ದಾರೆ. 1,240 ಬೆಲೆಯ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement