ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಹಾಸ್ಟೆಲ್‌ಗೆ ಅರ್ಜಿ ಆಹ್ವಾನ

Rashmi Kasaragodu
Updated On : 11 Jun 2014, 2:02 am

ಅರಸೀಕೆರೆ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಅರ್ಜಿ ಕರೆಯಲಾಗಿದೆ. ಆಸಕ್ತರು ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳಲ್ಲಿ ಪಡೆಯಬಹುದೆಂದು ಪ್ರಕಾಶ್ ಮೂರ್ತಿ ತಿಳಿಸಿದ್ದಾರೆ. ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯ ಅರಸೀಕೆರೆ ಟೌನ್, ಬಾಣಾವರ, ಜಾವಗಲ್, ಉಂಡಿಗನಾಳು, ಹಾರನಹಳ್ಳಿ, ಮುದುಡಿ, ಬಾಲಕೀಯರ ವಿದ್ಯಾರ್ಥಿ ನಿಲಯ ಅರಸೀಕೆರೆ ಟೌನ್ ಡಿ.ಎಂ.ಕುರ್ಕೆ, ಕಲ್ಲುಸಾದರಹಳ್ಳಿ,   ಇತರೆಡೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement