ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಬಾಲಗಂಗಾಧರನಾಥ ಶ್ರೀಗಳು ಸದಾ ಸ್ಮರಣಾರ್ಹರು'

Rashmi Kasaragodu
Updated On : 2 Mar 2014, 1:30 am

ಅರಸೀಕೆರೆ: ಅನ್ನದಾನ, ವಿದ್ಯದಾನ, ಜ್ಞಾನದಾಸೋಹದ ಮೂಲಕ ಸಮಾಜ ಕಟ್ಟುವ ಕೆಲಸವನ್ನು ಮಾಡಿದ ಭೈರವೈಕ್ಯ ಬಾಲಗಂಗಾಧರನಾಥ ಶ್ರೀಗಳು ಸದಾ ಸ್ಮರಣಾರ್ಹರು ಎಂದು ಹಾಸನ ಆದಿಚುಂಚನಗಿರಿ ಶಾಖಾಮಠದ ಶಂಭುನಾಥ ಸ್ವಾಮೀಜಿ ಹೇಳಿದರು.
ಪಟ್ಟಣದ ಲಕ್ಷ್ಮೀಪುರ ಬಡಾವಣೆಯಲ್ಲಿರುವ ಆದಿಚುಂಚನಗಿರಿ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಚುಂಚ ಸುರಭಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು
ಪುರಸಭೆ ಅಧ್ಯಕ್ಷ ಮೋಹನ್ಕುಮಾರ್ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಮಾತನಾಡಿದರು.   ಆದಿಚುಂಚನಗಿರಿ ಆದಿಹಳ್ಳಿ ಶಾಖಾಮಠದ ಶಿವಪುತ್ರನಾಥ  ಸ್ವಾಮೀಜಿ, ಕ್ಷೇತ್ರ ಶಿಕ್ಷಣಾಅಧಿಕಾರಿ ಎಸ್.ಪಿ.ನಟರಾಜ್, ಶಾಲಾ ಆಡಳಿತ ಮಂಡಲಿಯ ಮಂಜುನಾಥ್, ನರಸಿಂಹೇಗೌಡ, ಚಂದ್ರಣ್ಣ, ಪುರಸಭೆ ಸದಸ್ಯೆ ಓ.ಜಿ.ಗೀತಾ, ಮುಖ್ಯ ಶಿಕ್ಷಕಿ ಜ್ಞಾನೇಶ್ವರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement