ಗಣ್ಯರ ಯುಗಾದಿ ಶುಭಾಶಯ
ಹಾಸನ: ಜಿಲ್ಲೆಯ ಜನತೆಗೆ ಜೆಡಿಎಸ್ ಮುಖಂಡರು ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ಶಾಸಕರಾದ ಎಚ್.ಡಿ. ರೇವಣ್ಣ, ಎಚ್.ಎಸ್. ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ, ಮುಖಂಡರಾದ ಕೆ.ಎಂ. ರಾಜೇಗೌಡ, ಚನ್ನವೀರಪ್ಪ ಸೇರಿದಂತೆ ಇತರರು ಜಿಲ್ಲೆಯ ಜನತೆಗೆ ಯುಗಾದಿ ಹಬ್ಬಕ್ಕೆ ಶುಭಾಶಯ ಕೋರಿದರು.