ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬಸ್- ಬೈಕ್ ಡಿಕ್ಕಿ; ಒಬ್ಬ ಸಾವು

Rashmi Kasaragodu
Updated On : 30 Mar 2014, 11:29 am

ಚನ್ನರಾಯಪಟ್ಟಣ: ರಾಜ್ಯ ಸಾರಿಗೆ ಬಸ್ಸೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ ನಡೆದಿದೆ.
ಪಟ್ಟಣದ ಮೇಗಲಕೇರಿ ಬಡಾವಣೆಯ ಮಹೇಶ್ (24) ಮೃತಪಟ್ಟ ದುರ್ದೈವಿ. ಈತ ತನ್ನ ಮನೆಯಿಂದ ಹಳೆ ಬಸ್ ನಿಲ್ದಾಣಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ರಾಜ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಆತನಿಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಪಟ್ಟಣ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement