ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜಾವಗಲ್‌ನಲ್ಲಿ ಲಕ್ಷ್ಮೀ ನರಸಿಂಹ ಜಯಂತಿ ಉತ್ಸವ

Rashmi Kasaragodu
Updated On : 15 May 2014, 1:09 am

ಜಾವಗಲ್: ಜಾವಗಲ್‌ನ ಇತಿಹಾಸ ಪ್ರಸಿದ್ಧ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ನರಸಿಂಹ ಜಯಂತಿ ಉತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯು ಹೊರಟು, ಲಕ್ಷ್ಮೀನರಸಿಂಹಶಾಸ್ತ್ರಿ, ಸೋಮಸುಂದರ ಭಟ್, ಸುಬ್ರಮಣ್ಯ ಭಟ್, ದತ್ತ ಜೋಯಿಸ್, ನಾಗರಾಜು ಅವರುಗಳು ಮೆರವಣಿಗೆಯಲ್ಲಿ ಮಂತ್ರಪಠಣ ಮಾಡಿ ಮೆರವಣಿಗೆಯಲ್ಲಿ ಸಾಗಿದರು. ನಂತರ ದೇವಾಲಯದಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ನೆರವೇರಿತು. ಭಕ್ತರು  ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ನರಸಿಂಹ ಜಯಂತಿ ಅಂಗವಾಗಿ ಪಾನಕ ಫಲಹಾರ ಏರ್ಪಡಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement