ಡಿಪ್ಲೋಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಹಾಸನ: ನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥ್ಥಿಗಳಿಗೆ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್, ಕಮರ್ಷಿಯಲ್ ಪ್ರಾಕ್ಟೀಸ್ ಕನ್ನಡ ಮತ್ತು ಇಂಗ್ಲೀಷ್)- 3 ವ,ರ್ಗಳ ಅವಧಿ, ಮತ್ತು ಫ್ಯಾಷನ್ ಡಿಸೈನಿಂಗ್(ಎ.ಡಿ.ಎಫ್.ಟಿ) ಕೋರ್ಸ್ಗಳಿವೆ.
ಪಿ.ಯು.ಸಿ. ಪಾಸಾದ ವಿದ್ಯಾರ್ಥಿಗಳಿಗೆ ಲೈಬ್ರರಿ ಸೈನ್ಸ್- 2 ವರ್ಷಗಳ ಅವಧಿಯ ಕೋರ್ಸ್ಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿಗಳನ್ನು ಕಚೇರಿ ವೇಳೆಯಲ್ಲಿ ಪಡೆದುಕೊಳ್ಳಲು ಮೇ 29 ಹಾಗೂ ಅರ್ಜಿ ಸ್ವೀಕರಿಸಲು ಅದೇ ದಿನ ಸಂಜೆ 5 ಗಂಟೆವರೆಗೆ ಕಾಲಾವಕಾಶವಿದೆ.