ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ದ್ವಿತೀಯ ಪಿಯುಸಿ: ಕೋಡಿಮಠ ಕಾಲೇಜಿಗೆ ಉತ್ತಮ ಫಲಿತಾಂಶ

Rashmi Kasaragodu
Updated On : 15 May 2014, 1:08 am

ಹಾರನಹಳ್ಳಿ (ಅರಸೀಕೆರೆ ತಾ.): ಹಾರನಹಳ್ಳಿ ಕೋಡಿಮಠ ಮಹಾ ವಿದ್ಯಾಪೀಠ ಜಗದ್ಗುರು ಶಿವಲಿಂಗೇಶ್ವರ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ 152 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 92 ಜನ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಅತ್ಯುನ್ನತ ಶ್ರೇಣಿಯಲ್ಲಿ 6, ಪ್ರಥಮ ಶ್ರೇಣಿ 59, ದ್ವಿತೀಯ ಶ್ರೇಣಿ 17 ಹಾಗೂ ತೃತೀಯ ಶ್ರೇಣಿಯಲ್ಲಿ 10 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದಲ್ಲಿ 30 ವಿದ್ಯಾರ್ಥಿಗಳು ವಾಣಿಜ್ಯ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು ವಿಜ್ಞಾನ ವಿಭಾಗದಲ್ಲಿ ನವಿತಾ ಬಿ.ಎಂ. 523 ಅಂಕಗಳಿಸಿದ್ದು, ವಾಣಿಜ್ಯ ವಿಭಾಗದಲ್ಲಿ ಬಿ.ಆರ್. ಯೋಗೀಶ್ 527 ಅಂಕ, ಕೆ.ಎಸ್. ಅಶ್ವಿನಿ -513 ಅಂಕ, ಕಲಾ ವಿಭಾಗದಲ್ಲಿ ಪುಷ್ಪಾವತಿ-52 8,-526, ಶಿಲ್ಪ ಎಚ್.ಎಸ್-519 ಅಂಕ ಪಡೆದು ಕಾಲೇಜಿಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ.
ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಜಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಲೇಜಿಗೆ ಪ್ರಾಂಶುಪಾಲ ಪ್ರೇಮ್ ಕುಮಾರ್ ಹಾಗೂ ಉಪಾನ್ಯಾಸಕ ಶ್ರಮದಿಂದ ಕಾಲೇಜಿಗೆ ಉತ್ತಮ  ಫಲಿತಾಂಶ ಬಂದಿರುವುದಾಗಿ ವಿದ್ಯಾರ್ಥಿ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement