ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಡಿಪ್ಲೊಮೊ ಕೋರ್ಸ್‌ಗೆ ಅರ್ಜಿ ಆಹ್ವಾನ

Rashmi Kasaragodu
Updated On : 17 May 2014, 11:38 am

ಹಾಸನ: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮೊ ಕೋರ್ಸ್ ಕಲಿಕೆಗಾಗಿ 42 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು 400 ರು.ನಿಂದ 500 ರು.ವರೆಗೆ ಶಿಷ್ಯವೇತನ ನೀಡಲಾಗುವುದು ಹಾಗೂ ವಸತಿ ನಿಲಯದ ಸೌಲಭ್ಯ ಹಣ ಪಾವತಿಸುವ ಆಧಾರದ ಮೇಲ ಕಲ್ಪಿಸಲಾಗುವುದು. ಎಂದು ಹಾಸನದ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮೊ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‌ಗಾಗಿ ಕರೆಯಲಾಗುವುದು. ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ದೂ.22485690, 22271628 ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement