ನಾಲ್ವರ ಬಂಧನ
ಹಿರೇಕೆರೂರು: ಏ. 3ರಂದು ರಟ್ಟಿಹಳ್ಳಿಯಲ್ಲಿ ಕ್ಷುಲ್ಲಕ ಕಾರಣದಿಂದಾಗಿ ನಡೆದ ಘಟನೆಗೆ ಸಂಬಂಧಿಸಿದಂತೆ 4 ಜನರನ್ನು ಬಂಧಿಸಲಾಗಿದೆ. ಇನ್ನು ಕೆಲವರು ತಲೆಮರೆಸಿಕೊಂಡಿದ್ದು, ಅವರ ಶೋಧಕ್ಕಾಗಿ ಪೊಲೀಸರು ಜಾಲ ಬೀಸಿದ್ದಾರೆ. ರಟ್ಟಿಹಳ್ಳಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎಲ್ಲೆಂದರಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ. ಕೆಲ ಆಯಕಟ್ಟಿನ ಸ್ಥಳಗಳಲ್ಲಿ ಡಿಆರ್ ಪೊಲೀಸ್ ವಾಹನಗಳನ್ನು ಕಾವಲಿಗೆ ನಿಲ್ಲಿಸಲಾಗಿದೆ. ಗ್ರಾಮದಲ್ಲಿ ಶಾಂತಿ ನೆಲಸಿದ್ದರೂ ಗುರುವಾರ ಕೆಲ ಅಂಗಡಿಗಳು ಮುಚ್ಚಿದ್ದವು, ರಟ್ಟೀಹಳ್ಳಿ ಸಹಜ ಸ್ಥಿತಿಯತ್ತ ಮರಳುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.