ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಮೇ 15ರಿಂದ ಪೂರಕ ಪರೀಕ್ಷೆ

Vishwanath S
Updated On : 5 Apr 2013, 10:55 am

ಹಾವೇರಿ: ಫೆಬ್ರವರಿ 2013ರ ಪ್ರಥಮ ಪಿಯುಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳನ್ನು ಮೇ 15, 2013ರಿಂದ ಮೇ. 25, 2013ರ ವರೆಗೆ ನಡೆಸಲಾಗುವುದು ಎಂದು ಪದವಿಪೂರ್ವ ವೃತ್ತಿ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಜಿಲ್ಲೆಯ ಪ್ರಥಮ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕವನ್ನು ತಮ್ಮ ಕಾಲೇಜುಗಳಲ್ಲಿ ಏ. 25ರೊಳಗಾಗಿ ಪಾವತಿಸುವಂತೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement