13ರಂದು ಕಬಡ್ಡಿ ಪಂದ್ಯಾವಳಿ
ರಾಣಿಬೆನ್ನೂರು: ತಾಲೂಕಿನ ಸುಕ್ಷೇತ್ರ ದೇವರಗುಡ್ಡದ ಮಾಲತೇಶ ಪ್ರೌಢಶಾಲೆಯ ಆವರಣದಲ್ಲಿ ಯುಗಾದಿ ಹಬ್ಬ ಹಾಗೂ ಗ್ರಾಮದೇವತೆ ಜಾತ್ರೋತ್ಸವ ನಿಮಿತ್ತ ನೇತಾಜಿ ಸುಭಾಶ್ಚಂದ್ರ ಬೋಸ್ ಯುವಕ ಮಂಡಳದಿಂದ ಏ. 13ರಂದು ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿದೆ.
ಕಬ್ಬಡ್‌ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ ಹಾಗೂ ವಿಜೇತರಾದವರಿಗೆ ಸೂಕ್ತ ಬಹುಮಾನ ಹಾಗೂ ಆಕರ್ಷಕ ಟ್ರೋಫಿಗಳನ್ನು ನೀಡಲು ಯುವಕ ಮಂಡಳ ನಿರ್ಧರಿಸಿದ್ದು, ಆಸಕ್ತರು ಮ-8105701221,9739666996 ಗೆ ಸಂಪರ್ಕಿಸಿ ತಮ್ಮ ಹೆಸರುಗಳನ್ನು ನೂಂದಾಯಿಸಿಕೂಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.