ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಬಾಬುಜಗಜೀವನರಾಮ್ ಜಯಂತಿ

Vishwanath S
Updated On : 6 Apr 2013, 11:51 am

ಗದಗ: ಬಾಬುಜಗಜೀವನರಾಮ್ ಅವರ 106ನೇ ಜಯಂತಿ ಅಂಗವಾಗಿ ಶುಕ್ರವಾರ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ತುರಮರಿ, ಡಿವೈಎಸ್‌ಪಿ ವಿ.ವಿ. ಕುಂಬಾರ, ಸಮಾಜ ಕಲ್ಯಾಣ ಅಧಿಕಾರಿ ಮೇಸ್ತಾ, ಜಿಪಂ ಉಪಕಾರ್ಯದರ್ಶಿ ಎನ್.ಆರ್. ಉಮೇಶ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement