ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಅಪಘಾತ: ಮಹಿಳೆ ಸಾವು

Parashurama
Updated On : 9 Feb 2013, 11:38 am

ರಾಣಿಬೆನ್ನೂರು: ರಾಜ್ಯ ಸಾರಿಗೆ ಬಸ್ ಹಾಗೂ ಟೆಂಪೋ ಮುಖಾಮುಖಿ ಡಿಕ್ಕಿ ಹೊಡೆದು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, ಇತರೆ 6 ಜನರು ತೀವ್ರವಾಗಿ ಹಾಗೂ 26 ಜನರು ಅಲ್ಪಸ್ವಲ್ಪ ಗಾಯಗೊಂಡ ಘಟನೆ ರಾಣಿಬೆನ್ನೂರಿನ ಟೋಲ್‌ನಾಕಾ ಬಳಿ ಶುಕ್ರವಾರ ಸಂಭವಿಸಿದೆ. ಮೃತಳನ್ನು ಮೆಡ್ಲೇರಿ ಗ್ರಾಮದ ನಿಂಗಮ್ಮ ಅರಬಿ (48) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರು ದಾವಣಗೆರೆ ಆಸ್ಪತ್ರೆಗೆ ಹಾಗೂ ಉಳಿದವರು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಣಿಬೆನ್ನೂರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments