ಕಾಂಗ್ರೆಸ್ ಪ್ರಚಾರ ಸಮಿತಿಗೆ ನಾಗೇಶ ನೇಮಕ
ಹಾನಗಲ್ಲ: ಹಾನಗಲ್ಲ ತಾಲೂಕು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನಾಗೇಶ ಪಡೆಪ್ಪನವರ್ ಅವರನ್ನು ನೇಮಿಸಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮನೋಹರ ತಹಶೀಲ್ದಾರ ಈ ಆದೇಶ ಹೊರಡಿಸಿದ್ದಾರೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷವನ್ನು ಸಂಘಟಿಸಿ, ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.