ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಇಂದು ಜೆಡಿಎಸ್ ಕಾರ್ಯಕರ್ತರ ಸಭೆ

Mainashree
Updated On : 16 Feb 2013, 10:22 am

ಹಾನಗಲ್ಲ: ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಾನಗಲ್ಲ ತಾಲೂಕು ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಫೆ. 16ರಂದು ಪಟ್ಟಣದ ಎಸ್.ಎಲ್. ಬಣಕಾರ ನಿವಾಸದಲ್ಲಿ ಕರೆಯಲಾಗಿದೆ.
ಮಾ. 7ರಂದು ನಡೆಯಲಿರುವ ಹಾನಗಲ್ಲ ಪುರಸಭೆ ಚುನಾವಣೆಗೆ ಎಲ್ಲ 23 ವಾರ್ಡ್‌ಗಳಿಗೆ ಸ್ಪರ್ಧಿಸಲು ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಈ ಸಭೆ ಕರೆಯಲಾಗಿದೆ. ಬೆಳಗ್ಗೆ 11ಕ್ಕೆ ಪಕ್ಷದ ಕಾರ್ಯಕರ್ತರು ಪದಾಧಿಕಾರಿಗಳು ಪಾಲ್ಗೊಂಡು ಅಭ್ಯರ್ಥಿಗಳ ಆಯ್ಕೆಗೆ ಸಹಕರಿಸಬೇಕೆಂದು ಜೆಡಿಎಸ್ ತಾಲೂಕು ಅಧ್ಯಕ್ಷ ಖ್ವಾಜಾಮೋದ್ದೀನ ಅಣ್ಣೀಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement