ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಹಾನಗಲ್ ಪುರಸಭೆ: ಶೇ. 76.40 ಮತದಾನ

Parashurama
Updated On : 8 Mar 2013, 11:15 am

ಹಾನಗಲ್ಲ: ಹಾನಗಲ್ಲ ಪುರಸಭೆ ಚುನಾವಣೆಯ 23 ವಾರ್ಡ್‌ಗಳಿಗೆ ಗುರುವಾರ ಶಾಂತಿಯುತ ಮತದಾನ ನಡೆದಿದ್ದು, ಶೇ. 76.40ರಷ್ಟು ಮತದಾನ ನಡೆದಿದೆ. ಅತಿ ಹೆಚ್ಚು ಮತದಾನ ಶೇ.87.44 8ನೇ ವಾರ್ಡ್‌ನಲ್ಲಿ ನಡೆದಿದ್ದು, 21ನೇ ವಾರ್ಡ್‌ನಲ್ಲಿ ಅತಿ ಕಡಿಮೆ 68.99 ಮತದಾನವಾಗಿದೆ.23 ವಾರ್ಡ್‌ಗಳ ಒಟ್ಟು 16,904 ಮತದಾರರಲ್ಲಿ 12,535 ಮತದಾರರು ಮತ ಚಲಾಯಿಸಿದ್ದು, ಇದರಲ್ಲಿ 6,681 ಪುರುಷರು, 5,854 ಮಹಿಳೆಯರು ಸೇರಿದ್ದಾರೆ. ಒಟ್ಟು ಶೇ. 76.40ರಷ್ಟು ಮತದಾನವಾಗಿದೆ. 10ನೇ ವಾರ್ಡ್‌ನ ಮತಗಟ್ಟೆಯಲ್ಲಿ ಪ್ರಶಾಂತ ಮುಚ್ಚಂಡಿ ಹಾಗೂ 21 ವಾರ್ಡ್‌ನ ಶ್ರೀನಿವಾಸ ಬಂಕನಾಳ ತಟಸ್ಥ ಮತದಾನ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments