ಕೈಗೆ ಚೆಲ್ಲಾಟ, ಬಿಜೆಪಿ ಪೀಕಲಾಟ: ಖಾತೆ ತೆರೆದ ಕೆಜೆಪಿ
ಕೈಗೆ ಚೆಲ್ಲಾಟ, ಬಿಜೆಪಿ ಪೀಕಲಾಟ: ಖಾತೆ ತೆರೆದ ಕೆಜೆಪಿ
ಬಿಜೆಪಿ ಭದ್ರ ಕೋಟೆಯಾಗಿದ್ದ ಹಾವೇರಿಯಲ್ಲಿ ಕೆಜೆಪಿ ಉದಯದೊಂದಿಗೆ ಪ್ರಾಬಲ್ಯ ಕಳೆದುಕೊಂಡಿದ್ದು, ಜಿಲ್ಲೆಯಲ್ಲಿ ಕೆಜೆಪಿ ಬೆಳೆಯುತ್ತಿದೆ. ಕಾಂಗ್ರೆಸ್ ಸೆಣಸುತ್ತಿದೆ. ಇದರೊಂದಿಗೆ ಬಿಜೆಪಿ ನೆಲಕ್ಕಚ್ಚುತ್ತಿದೆ ಎಂಬುದು ಸ್ಪಷ್ಟ. ಕಳೆದ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 6 ವಿಧಾನಸಭಾ ಕ್ಷೇತ್ರಗಳಲ್ಲಿ 5 ಸ್ಥಾನಗಳನ್ನು ಪಡೆದು ಹಾವೇರಿ ಜಿಲ್ಲೆ ಬಿಜೆಪಿಯ ಭದ್ರಕೋಟೆ ಎನಿಸಿತ್ತು. ಆದರೆ, ಡಿ. 9ರಂದು ಹಾವೇರಿ ಜಿಲ್ಲೆಯಲ್ಲೇ ಉದಯಿಸಿದ ಕೆಜೆಪಿ ಮಾತ್ರ ಬಿಜೆಪಿಗೆ ಮಗ್ಗುಲು ಮುಳ್ಳಾಗಿದ್ದು, ಬಿಜೆಪಿ ಮಂಕಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.