ವಿ. ನಾಗರಾಜ ಅಧಿಕಾರ ಸ್ವೀಕಾರ
ಹಾವೇರಿ: ಜಿಪಂ ಉಪಕಾರ್ಯದರ್ಶಿಯಾಗಿ ವಿ. ನಾಗರಾಜ ಅವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಜಿಲ್ಲಾ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ಪ್ರಕಟಣೆ ತಿಳಿಸಿದೆ