ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಹಾವೇರಿ ತಾಲೂಕು ವಿದ್ಯಾರ್ಥಿಗಳಿಗೆ ಸೂಚನೆ

Mainashree
Updated On : 23 Mar 2013, 11:07 am

ಕನ್ನಡಪ್ರಭ ವಾರ್ತೆ, ಹಾವೇರಿ, ಮಾ. 22
ಮುನ್ಸಿಫಲ್ ಹೈಸ್ಕೂಲ್ ಪರೀಕ್ಷಾ ಕೇಂದ್ರದಲ್ಲಿ ನೋಂದಣಿ ಸಂಖ್ಯೆ- 33030001ರಿಂದ 300 ವರೆಗಿನ ವಿದ್ಯಾರ್ಥಿಗಳು, ಶಿವಲಿಂಗೇಶ್ವರ ಡಿಇಡಿ ಕಾಲೇಜಿನಲ್ಲಿ ನೋಂದಣಿ ಸಂಖ್ಯೆ- 33030301ರಿಂದ 475ರ ವರೆಗೆ ಹಾಗೂ ಬಸವೇಶ್ವರ ಬಿಇಡಿ ಕಾಲೇಜಿನಲ್ಲಿ ನೋಂದಣಿ ಸಂಖ್ಯೆ-33030476ರಿಂದ 776ರ ವರೆಗಿನ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಈಗಾಗಲೇ ಪವೇಶ ಪತ್ರಗಳನ್ನು ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 19 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 5,907 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾ ಸಹಾಯಕ ಪ್ರವೇಶ ಪರೀಕ್ಷಾ ಅಧಿಕಾರಿ ಎಸ್.ಸಿ. ತಿರ್ಲಾಪುರ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement