ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ದೇಶದ ಸಂಸ್ಕೃತಿ ಬೆಳೆಸಿ

Rashmi Kasaragodu
Updated On : 25 Mar 2013, 10:46 am

ಹಾನಗಲ್ಲ: ಎಲ್ಲ ದೇಶಗಳಿಗಿಂತ ಮೇಲ್ಪಂಕ್ತಿಯಲ್ಲಿರುವ ಭಾರತೀಯ ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸಿ-ಬೆಳೆಸಬೇಕೆಂದು ಕೂಸನೂರು ತಿಪ್ಪೆಸ್ವಾಮಿಮಠದ ಜ್ಯೋತಿರ್ಲಿಂಗಾನಂದ ಸ್ವಾಮೀಜಿ ಆಶಯ ವ್ಯಕ್ತಪಡಿಸಿದರು.
ತಾಲೂಕಿನ ಶಿರಗೋಡ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಾನಗಲ್ಲ ಕಾರ್ಯಾಲಯ ವ್ಯಾಪ್ತಿಯ ತಿಳವಳ್ಳಿ ವಲಯದಿಂದ ನಡೆದ ಮಹಿಳಾ ಜ್ಞಾನ ವಿಕಾಸ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಲಕ್ಷ್ಮೀ ನಾಗರವಳ್ಳಿ ಯಮುನಾ ಕೊಣೆಸರ ಇತರರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement