ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಸ್ಪರ್ಧೆಗೆ ಬಂಡಿವಡ್ಡರ ಆಸಕ್ತಿ

Rashmi Kasaragodu
Updated On : 26 Mar 2013, 10:49 am

ಶಿಗ್ಗಾಂವಿ: ಹಾವೇರಿ ಮೀಸಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹನಮಂತ ಬಂಡಿವಡ್ಡರ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾಗಿರುವ ಅವರು, ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿದ್ದಾರೆ.ಸ್ಪರ್ಧೆಗೆ ಬಂಡಿವಡ್ಡರ ಆಸಕ್ತಿ
ಶಿಗ್ಗಾಂವಿ: ಹಾವೇರಿ ಮೀಸಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹನಮಂತ ಬಂಡಿವಡ್ಡರ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾಗಿರುವ ಅವರು, ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement