ಮತದಾರರಿಗೆ ಮನೋಹರ ತಹಶೀಲ್ದಾರ ಅಭಿನಂದನೆ
ಹಾನಗಲ್ಲ: ಹಾನಗಲ್ಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನೋಹರ ತಹಶೀಲ್ದಾರ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಮೇ 5ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತ ನೀಡಿದ ಮತದಾರರಿಗೆ, ಅಭಿಮಾನಿಗಳಿಗೆ, ಪಕ್ಷದ ಮುಖಂಡರಿಗೆ ಮನೋಹರ ತಹಸೀಲ್ದಾರ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.