ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಬ್ರಾಹ್ಮಣ ಸಮಾಜ ಬಾಂಧವರ ಸಭೆ 26ಕ್ಕೆ

Rashmi Kasaragodu
Updated On : 23 May 2013, 12:05 pm

ಹಾನಗಲ್ಲ: ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ಹಾನಗಲ್ಲ ತಾಲೂಕು ಘಟಕದ ಸಮಾಜ ಬಾಂಧವರ ಸಭೆಯನ್ನು ಮೇ 26ರಂದು ಸ್ಥಳೀಯ ಶ್ರೀ ಶಂಕರಮಠದಲ್ಲಿ ಕರೆಯಲಾಗಿದೆ. ಭಾನುವಾರ ಸಂಜೆ 4ಕ್ಕೆ ತಾಲೂಕು ಅಧ್ಯಕ್ಷ ಕೆ.ಎಸ್. ಕುಲಕರ್ಣಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲ ಪಕ್ಷಗಳ ಬ್ರಾಹ್ಮಣ ಸಮುದಾಯದ ಶಾಸಕರನ್ನು ಸನ್ಮಾನಿಸುವುದು ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ತಾಲೂಕಿನ ವಿಪ್ರ ಸಮಾಜದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳ ಪಾಲಕರು ಪ್ರತಿಭಾ ಪುರಸ್ಕಾರಕ್ಕಾಗಿ ಹೆಸರು ನೋಂದಾಯಿಸಬೇಕು ಎಂದು ತಾಲೂಕು ಕಾರ್ಯದರ್ಶಿ ವಿದ್ಯಾಶಂಕರ ದೇಶಪಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement