ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಎನ್ನೆಸ್ಸೆಸ್ ಶಿಬಿರದಲ್ಲಿ ಪ್ರಶಸ್ತಿ

Lingaraj Badiger
Updated On : 19 Nov 2013, 10:48 am

ಹಿರೇಕೆರೂರು: ಸಿಇಎಸ್ ವಿದ್ಯಾಸಂಸ್ಥೆಯ ಕೆ.ಎಚ್. ಪಾಟೀಲ ಪಿಯು ಕಾಲೇಜಿನ ಎನ್ನೆಸ್ಸೆಸ್ ಘಟಕದ ಸಂತೋಷ ಮಲ್ಲೂರು ಹಾಗೂ ವೀರೇಶ ಹಳ್ಳೇರ ಹಿಡಕಲ್ ಡ್ಯಾಂನಲ್ಲಿ ನಡೆದ ರಾಜ್ಯ ಮಟ್ಟದ ಎನ್ನೆಸ್ಸೆಸ್ ವಿಶೇಷ ಶಿಬಿರದಲ್ಲಿ ಪ್ರಶಸ್ತಿ ಪಡೆದಿದ್ದಾರೆ. ಸಂಸ್ಥೆ ಕಾರ್ಯದರ್ಶಿ ಎಸ್.ಎಸ್. ಪಾಟೀಲ, ಅಧ್ಯಕ್ಷ ಎಸ್.ಬಿ. ತಿಪ್ಪಣ್ಣನವರ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಯಣ್ಣ ಹೊಳೆ ಆನ್ವೇರಿ, ಪ್ರಾಚಾರ್ಯ ಎಂ.ಸಿ. ಕಾರಂಜಿ, ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಎಚ್.ಎಸ್. ಹಲಗೇರಿ ಅಭಿನಂದಿಸಿದ್ದಾರೆ.
ದೇವಗಿರಿ ಗ್ರಾಪಂಗೆ ಆಯ್ಕೆ
ಹಾವೇರಿ: ದೇವಗಿರಿ ಗ್ರಾಪಂ ಅಧ್ಯಕ್ಷೆಯಾಗಿ ಮಮ್ತಾಜ್ ಮುಸ್ತಾಕ್ ಅಹ್ಮದ್ ಯಲಗಚ್ಚ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಗ್ರಾಪಂ ಕಚೇರಿಯಲ್ಲಿ ಚುನಾವಣೆ ನಡೆಯಿತು. ತಹಸೀಲ್ದಾರ್ ಪಂಪನಗೌಡ ಮೇಲ್ಸೀಮೆ ಚುನಾವಣಾಧಿಕಾರಿಯಾಗಿದ್ದರು. ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಜ ಸಜ್ಜನರ, ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ, ಗ್ರಾಪಂ ಸದಸ್ಯರು, ಗ್ರಾಮಸ್ಥರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement