ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಹುಣ್ಣಿಮೆಯಲ್ಲಿ ಇಂದು

Mainashree
Updated On : 12 Feb 2014, 1:45 am

ಶಿಗ್ಗಾಂವಿ:  ಇಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಫೆ. 12ರ ಸಂಜೆ 6-30ಕ್ಕೆ ಕಾರ್ಯಕ್ರಮ ಆರಂಭ.
ಆಶೀರ್ವಚನ: ಬಾಲೇಹೊಸೂರು ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹಾಗೂ ಹುಲಗೂರ ಓಲೇಮಠದ ಡಾ. ಅಭಿನವ ಕುಮಾರ ಚನ್ನಬಸವ ಸ್ವಾಮೀಜಿಗಳಿಂದ.
ಸಾನ್ನಿಧ್ಯ: ಸಿರಿಗೆರೆ ತರಳಬಾಳು ಜಗದ್ಗುರು 1108 ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ.
ಮುಖ್ಯ ಅತಿಥಿಗಳು: ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ, ಕಾನೂನು ಸಚಿವ ಟಿ.ಬಿ. ಜಯಚಂದ್ರ, ಮಾಹಿತಿ ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ, ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಡಾ. ಬಿ.ಎಲ್. ಶಂಕರ, ವಿಟಿಯು ಕುಲಪತಿ ಡಾ. ಎಚ್. ಮಹೇಶ್ವರಪ್ಪ.
ವಿಶೇಷ ಆಹ್ವಾನಿತರು: ಕುಂದಗೋಳ ಶಾಸಕ ಸಿ.ಎಸ್. ಶಿವಳ್ಳಿ.
ಉಪನ್ಯಾಸ: ಡಾ. ಹೇಮಾ ಪಟ್ಟಣಶೆಟ್ಟಿ ಅವರಿಂದ ಹೆಣ್ಣು ಹೆಣ್ಣೆಂದೇಕೆ.. ಎಂಬ ವಿಷಯದಲ್ಲಿ ಹಾಗೂ ಪ್ರೊ. ಸುಧೀಂದ್ರ ಹಾಲ್ದೊಡ್ಡೇರಿ ಅವರಿಂದ ವಿಜ್ಞಾನ-ಕತ್ತಿ ಹಾಗೂ ಗುರಾಣಿ ವಿಷಯದ ಕುರಿತು ಉಪನ್ಯಾಸ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement