ವ್ಯಂಗ್ಯಚಿತ್ರ ಪ್ರಾತ್ಯಕ್ಷಿಕೆ
ಯಲ್ಲಾಪುರ ಪಟ್ಟಣದ ಈಶ್ವರೀ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಭಾಗ ಮಟ್ಟದ ಎನ್ನೆಸ್ಸೆಸ್ ವಿಶೇಷ ಶಿಬಿರದಲ್ಲಿ ನಾಡಿನ ಖ್ಯಾತ ವ್ಯಂಗ್ಯಚಿತ್ರ ಕಲಾವಿದ ನೀರ್ನಳ್ಳಿ ಗಣಪತಿ, ದೇವಿದಾಸ ಸುವರ್ಣ, ಜಿ.ಎಂ. ಬೊಮ್ನಳ್ಳಿ, ಸತೀಶ ಯಲ್ಲಾಪುರ ಅವರಿಂದ ವ್ಯಂಗ್ಯಚಿತ್ರ ಪ್ರಾತ್ಯಕ್ಷಿಕೆ ನಡೆಯಿತು. ಬಳಿಕ ವ್ಯಂಗ್ಯ ಲಹರಿ ಕಾರ್ಯಕ್ರಮ ಜರುಗಿತು.