ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಮತದಾನ ಜಾಗೃತಿ

Srinivasa Murthy VN
Updated On : 27 Mar 2014, 10:41 am

ಹಾನಗಲ್ಲ: ತಾಲೂಕಿನ ಹಿರೂರು ಗ್ರಾಮದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಿತು. ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಿಕ್ಕೇರಿ, ಗ್ರಾಪಂ ಕಾರ್ಯದರ್ಶಿ, ಸ್ತ್ರೀ ಶಕ್ತಿ ಸಂಘ, ಪ್ರೌಢಶಾಲೆ, ಪ್ರಾಥಮಿಕ ಕನ್ನಡ ಶಾಲೆ, ಪ್ರಾಥಮಿಕ ಉರ್ದು ಶಾಲೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement