ಕೊಡಗು

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಸೋಮವಾರಪೇಟೆ: ತಾಲೂಕಿನ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 5ರಿಂದ 10ನೇ ತರಗತಿಗಳ ಅಲ್ಪಸಂಖ್ಯಾತ ವರ್ಗ(ಮುಸ್ಲಿಂ, ಕ್ರಿಶ್ಚಿಯನ್, ಜೈನ್ ಜನಾಂಗ)ದ ಅರ್ಹ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯ ಮೂಲಕ ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ವೇತನ ಬಯಸಿ ಅರ್ಜಿ ಸಲ್ಲಿಸುವವರ ಕುಟುಂಬದ ಆದಾಯ 44,500ರ ಮಿತಿಯಿದ್ದು, 5ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ 250, 8 ರಿಂದ 10ನೇ ತರಗತಿಯ ಬಾಲಕರಿಗೆ 500 ಹಾಗೂ ಬಾಲಕಿಯರಿಗೆ 600 ವಿದ್ಯಾರ್ಥಿ ವೇತನ ನೀಡಲಾಗುವುದು. ಅರ್ಜಿ ಸಲ್ಲಿಸಲು ಫೆ.15 ಕೊನೆ ದಿನಾಂಕವಾಗಿದ್ದು, ಅನುತ್ತೀರ್ಣ ಅಭ್ಯರ್ಥಿಗಳಿಗೆ ಅವಕಾಶವಿಲ್ಲ. ಅರ್ಜಿಗಳನ್ನು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಿಂದ ಪಡೆಯಬಹುದಾಗಿದ್ದು, ಭರ್ತಿಗೊಳಿಸಿದ ಅರ್ಜಿಗಳನ್ನು ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರು ಅಥವಾ ಪ್ರಾಂಶುಪಾಲ ಮುಖಾಂತರ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ.08276 284820 ಅಥವಾ ಮೊ.9480817819 ಸಂಖ್ಯೆಗಳಲ್ಲಿ ಸಂಪರ್ಕಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!