ಮೇರಿಯಂಡ ಸಜನ್ ಪೂವಯ್ಯಗೆ ಸನ್ಮಾನ
ಮಡಿಕೇರಿ: ವಿರಾಜಪೇಟೆಯ ವಕೀಲರ ಸಂಘದ ವತಿಯಿಂದ ಶನಿವಾರ ಕೊಡವ ಸಮಾಜದಲ್ಲಿ ರಾಜ್ಯದ ಹೆಚ್ಚುವರಿ ಅಡ್ವೋಕೇಟ್ ಜನರಲ್, ವಿರಾಜಪೇಟೆ ಮೂಲದ ಮೇರಿಯಂಡ ಸಜನ್ ಪೂವಯ್ಯ ಅವರನ್ನು ಅಭಿನಂದಿಸಲಾಯಿತು.
ಕರ್ನಾಟಕ ಹೈಕೋರ್ಟ್ನ ಹಿರಿಯ ವಕೀಲ ಡಿ.ಎನ್. ನಂಜುಂಡ ರೆಡ್ಡಿ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಜಗನ್ನಾಥ್, ಕೊಡಗು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಆರ್. ಸೋಮಶೇಖರ್, ಮೈಸೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಪಾಂಡಂಡ ಡಿ.ಮೇದಪ್ಪ, ವಿರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಐ.ಆರ್. ಪ್ರಮೋದ್, ಉಪಾಧ್ಯಕ್ಷೆ ಮಣಿ ನಂಜಪ್ಪ, ಸಜನ್ ಪೂವಯ್ಯ ಅವರ ಪತ್ನಿ ಸುಜಯಂತಿ ಸಜನ್ ಸೇರಿದಂತೆ ಮತ್ತಿತರ ಗಣ್ಯರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.