ಪ್ರತಿಭಾ ಕಾರಂಜಿ
ಬಾಗೇಪಲ್ಲಿ: ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ ಬೆಳೆಸುವ ಕೆಲಸ ಮಾಡಬೇಕೆಂದು ಮುಖ್ಯೋಪಾಧ್ಯಾಯ ಜಿಲಾನ್ ಪಾಷ ತಿಳಿಸಿದರು. ತಾಲೂಕಿನ ಚೇಳೂರು ಗ್ರಾಮದ ಸರ್ಕಾರಿ ಮಾದರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು.