ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಂತ ಡಿ. ಸೇಲ್ ಚರ್ಚ್‌ನಲ್ಲಿ ಕ್ರಿಸ್ಮಸ್

Mainashree
Updated On : 26 Dec 2013, 12:15 pm

ಮಾಲೂರು: ಕ್ರಿಸ್‌ಮಸ್ ಹಬ್ಬವನ್ನು ತಾಲೂಕಿನಾದ್ಯಂತ ಕ್ರೈಸ್ತ ಬಾಂಧವರು ಸಡಗರದಿಂದ ಆಚರಿಸಿದರು.
ಪಟ್ಟಣದ ಹೂರವಲಯದ ಗುಡ್ನಹಳ್ಳಿ ಗ್ರಾಮದ ರಸ್ತೆಯಲ್ಲಿರುವ ಸಂತ ಡಿ. ಸೇಲ್ ಪ್ರಾನ್ಸಿಸ್ ಚರ್ಚ್‌ನಲ್ಲಿ ಮಂಗಳವಾರ ರಾತ್ರಿಯಿಂದಲೇ ವಿಶೇಷ ಪೂಜೆ, ಸಾಮೂಹಿಕ ಪ್ರಾರ್ಥನೆ ಹಮ್ಮಿಕೊಳ್ಳಲಾಗಿತ್ತು. ಫಾದರ್ ಸಾಜೂ ಹಾಗೂ ಜೈರೋಮ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ಬುಧವಾರ ಮಧ್ಯಾಹ್ನ ವಿಶೇಷ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಜಾನ್ ಆಲ್ಮೇಡಾ, ಗ್ರೇಷನ್, ದಾಸ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement