ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕಾರು ಬೈಕ್ ನಡುವೆ ಅಪಘಾತ; ವ್ಯಕ್ತಿಗೆ ಗಾಯ

Rashmi Kasaragodu
Updated On : 27 Dec 2013, 2:07 am

ಬಾಗೇಪಲ್ಲಿ: ಕಾರು ಮತ್ತುಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ತ್ರೀವ್ರ ಗಾಯಗೊಂಡಿರುವ ಘಟನೆ ಪಟ್ಟಣಕ್ಕೆ ಸಮೀಪದ ರಾ.ಹೆ.7ರ ಗ್ರೀನ್ ಪಾರ್ಕ್ ಡಾಬಾ ಬಳಿ ನಡೆದಿದೆ. ತೀವ್ರ ಗಾಯಗೊಂಡಿರುವ ವಾಹನ ಸವಾರ ಜಿ.ಎಂ. ಬಾಬು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪುಂಗನೂರು ಮಂಡಲ್ ನಡುಮಗಡ್ಡಪಲ್ಲಿ ಗ್ರಾಮಕ್ಕೆ ಸೇರಿದವನು ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ನಗರದ ಹೋಟೆಲ್ ಮಾಲೀಕ ಅರುಣ್ ಎಂಬವರಿಗೆ ಸೇರಿದ ಕಾರು ಡಿಕ್ಕಿ ಹೊಡೆದಿದೆ. ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement