ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಇಂದು ಕೆಜೆಪಿ ಕಾರ್ಯಕರ್ತರ ಸಮಾವೇಶ

Rashmi Kasaragodu
Updated On : 13 Feb 2013, 12:12 pm

ಶ್ರೀನಿವಾಸಪುರ: ಕೆಜೆಪಿ ಪ್ರಣಾಳಿಕೆಯಲ್ಲಿ ಕೋಲಾರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸುವುದಕ್ಕೆ ಪ್ರಥಮ ಆದ್ಯತೆ ನೀಡಲಾಗುವುದು ಜಿಲ್ಲಾ ಸಂಚಾಲಕ ಬಿ.ವಿ. ಶಿವಾರೆಡ್ಡಿ  ಅಭಿಪ್ರಾಯಪಟ್ಟಿದ್ದಾರೆ.  ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬುಧವಾರ ಶ್ರೀನಿವಾಸಪುರ ಕ್ಷೇತ್ರ ವ್ಯಾಪ್ತಿಯ ಕೆಜೆಪಿ ಕಾರ್ಯಕರ್ತರ ಜಾಗೃತಿ ಸಮಾವೇಶ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಎಲ್ಲಾ ಮುಖಂಡರು, ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು. ಸುಗಟೂರು ಶಂಕರ್, ಪುರಸಭೆ ಸದಸ್ಯ ಮುನಿರೆಡ್ಡಿ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement