ಖಾತೆ ಸಂಖ್ಯೆ ನೀಡಲು ಕೋರಿಕೆ
ಚಿಕ್ಕಬಳ್ಳಾಪುರ: 2008-09ನೇ ಸಾಲಿನಿಂದ 2012-13ನೇ ಸಾಲಿನವರೆಗೆ ಚಿಕ್ಕಬಳ್ಳಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣ, ಅನುತ್ತೀಣರಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹೆಣ್ಣು ಮಕ್ಕಳಿಗೆ ಆರ್ಎಂಎಸ್ಎ ವತಿಯಿಂದ ಮಕ್ಕಳ ಪ್ರೋತ್ಸಾಹಧನ ಪಡೆಯಲು ಬ್ಯಾಂಕಿನ ಖಾತೆ ಅವಶ್ಯಕ. ವಿದ್ಯಾರ್ಥಿಗಳು ತಕ್ಷಣ ಬ್ಯಾಂಕಿನ ಖಾತೆಯನ್ನು 4-5 ದಿನಗಳ ಒಳಗಾಗಿ ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಖಾತೆ ತೆರೆದು ಸಂಖ್ಯೆಯನ್ನು ಶಾಲಾ ಕಚೇರಿಗೆ ನೀಡಬೇಕೆಂದು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.