ಕೋಲಾರ

ಸರ್ಕಾರಿ ಯೋಜನೆಗಳು ಸಮರ್ಪಕ ಜಾರಿಯಾಗಲಿ

ಕೋಲಾರ: ಸರ್ಕಾರ ಜಾರಿಗೆ ತರುವ ಯೋಜನೆಗಳ ಸಮರ್ಪಕ ಜಾರಿಯಾದಲ್ಲಿ ಮಾತ್ರ ಜನತೆಗೆ ಪ್ರಯೋಜನವಾಗುತ್ತದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ತಿಳಿಸಿದರು.
ತಾಲೂಕಿನ ವೇಮಗಲ್ ಗ್ರಾಮದಲ್ಲಿ ಸುಮಾರು 14 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಗುತ್ತಿಗೆದಾರರು ಕಾಮಗಾರಿಯ ಗುಣಮಟ್ಟ ಕಾಪಾಡುವಂತೆ ಸೂಚಿಸಿದ ಅವರು, ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಾ ಗಮನ ಹರಿಸಬೇಕೆಂದರು. ಗ್ರಾಮದ ಅಭಿವೃದ್ದಿಯಲ್ಲಿ ರಾಜಕಾರಣ ಬೆರೆಸದೇ ಎಲ್ಲರೂ ಒಂದೇ ವೇದಿಕೆಯಲ್ಲಿ ಮುನ್ನಡೆಯುವಂತೆ ಕೋರಿದ ಅವರು, ಈ ನಿಟ್ಟಿನಲ್ಲಿ ಗ್ರಾಮದಲ್ಲಿ ಯಾವುದೇ ವಿವಾದಗಳಿಗೆ ಎಡೆ ಮಾಡಿಕೊಡದಂತೆ ಮನವಿ ಮಾಡಿದರು. ತಾಪಂ ಅಧ್ಯಕ್ಷೆ ಭಾಗ್ಯಲಕ್ಷ್ಮಿ ನಾರಾಯಣಮೂರ್ತಿ, ಮಾಜಿ ಅಧ್ಯಕ್ಷ ಉದಯಶಂಕರ್, ಗ್ರಾಪಂ ಅಧ್ಯಕ್ಷ ಕುಮಾರ್, ಉಪಾಧ್ಯಕ್ಷೆ ಯಲ್ಲಮ್ಮ, ಮಾಜಿ ಅಧ್ಯಕ್ಷ ನಾರಾಯಣಮೂರ್ತಿ, ಮಾಜಿ ಉಪಾಧ್ಯಕ್ಷ ರಾಜೇಂದ್ರಕುಮಾರ್, ಕೇಂದ್ರ ಯೋಜನೆಗಳ ಜಾಗೃತಿ ಸಮಿತಿ ಸದಸ್ಯ ನಾಗನಾಳ ಮಂಜುನಾಥ್, ಮುಖಂಡರಾದ ಡಾ.ರವಿ ಗ್ರಾಮದ ಇನ್ನಿತರ ಮುಖಂಡರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ